Bible Versions
Bible Books

Zechariah 10:6 (YLT) Young's Literal Translation

Versions

KNV   ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ERVKN   ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us