Versions
KNV ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
ERVKN ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.