Bible Versions
Bible Books

Zechariah 1:6 (YLT) Young's Literal Translation

Versions

KNV   ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
ERVKN   ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us