Bible Versions
Bible Books

Zechariah 2:4 (YLT) Young's Literal Translation

Versions

KNV   ಇವನು ಅವನಿಗೆ ಹೀಗಂದನು--ಓಡಿಹೋಗಿ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
ERVKN   ಅವನು, “ಓಡಿಹೋಗಿ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಜಾನುವಾರುಗಳೂ ಅಲ್ಲಿ ವಾಸಿಸುವವು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us