Bible Versions
Bible Books

Zechariah 8:21 (YLT) Young's Literal Translation

Versions

KNV   ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ERVKN   ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, “ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು.
IRVKN   ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us