Bible Versions
Bible Books

Zechariah 9:14 (YLT) Young's Literal Translation

Versions

KNV   ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
ERVKN   ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.
IRVKN   ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us