Bible Versions
Bible Books

Zephaniah 2:5 (YLT) Young's Literal Translation

Versions

KNV   ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
ERVKN   ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us