Bible Versions
Bible Books

Zephaniah 2:9 (YLT) Young's Literal Translation

Versions

KNV   ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ERVKN   ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವವು. ಮೃತ್ಯುಸಮುದ್ರದಲ್ಲಿ ಲವಣ ಹೇಗೆ ತುಂಬಿರುತ್ತದೋ, ಅದೇ ರೀತಿಯಾಗಿ ಅವರ ದೇಶವು ಉಪ್ಪಿನಿಂದ ತುಂಬಿರುವವು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us