Bible Versions
Bible Books

:

1. {ಸೊಲೊಮೋನನು ಮತ್ತು ಅವನ ಅನೇಕ ಪತ್ನಿಯರು} PS ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.
1. But king H4428 Solomon H8010 loved H157 many H7227 strange H5237 women H802 , together with H854 the daughter H1323 of Pharaoh H6547 , women of the Moabites H4125 , Ammonites H5984 , Edomites H130 , Zidonians H6722 , and Hittites H2850 ;
2. ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸತೊಡಗಿದನು.
2. Of H4480 the nations H1471 concerning which H834 the LORD H3068 said H559 unto H413 the children H1121 of Israel H3478 , Ye shall not H3808 go in H935 to them, neither H3808 shall they H1992 come in H935 unto you: for surely H403 they will turn away H5186 H853 your heart H3824 after H310 their gods H430 : Solomon H8010 cleaved H1692 unto these in love H157 .
3. ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು.
3. And he had H1961 seven H7651 hundred H3967 wives H802 , princesses H8282 , and three H7969 hundred H3967 concubines H6370 : and his wives H802 turned away H5186 H853 his heart H3820 .
4. ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.
4. For it came to pass H1961 , when H6256 Solomon H8010 was old H2209 , that his wives H802 turned away H5186 H853 his heart H3824 after H310 other H312 gods H430 : and his heart H3824 was H1961 not H3808 perfect H8003 with H5973 the LORD H3068 his God H430 , as was the heart H3824 of David H1732 his father H1 .
5. ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.
5. For Solomon H8010 went H1980 after H310 Ashtoreth H6253 the goddess H430 of the Zidonians H6722 , and after H310 Milcom H4445 the abomination H8251 of the Ammonites H5984 .
6. ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ. PEPS
6. And Solomon H8010 did H6213 evil H7451 in the sight H5869 of the LORD H3068 , and went not fully H3808 H4390 after H310 the LORD H3068 , as did David H1732 his father H1 .
7. ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.
7. Then H227 did Solomon H8010 build H1129 a high place H1116 for Chemosh H3645 , the abomination H8251 of Moab H4124 , in the hill H2022 that H834 is before H5921 H6440 Jerusalem H3389 , and for Molech H4432 , the abomination H8251 of the children H1121 of Ammon H5983 .
8. ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು. PEPS
8. And likewise H3651 did H6213 he for all H3605 his strange H5237 wives H802 , which burnt incense H6999 and sacrificed H2076 unto their gods H430 .
9. ಸೊಲೊಮೋನನು ಇಸ್ರೇಲಿನ ದೇವರಾದ ಯೆಹೋವನನ್ನು ಅನುಸರಿಸದೆ ಬೇರೆ ಕಡೆಗೆ ತಿರುಗಿಕೊಂಡನು. ಆದ್ದರಿಂದ ಯೆಹೋವನು ಸೊಲೊಮೋನನ ಮೇಲೆ ಕೋಪಗೊಂಡನು. ಯೆಹೋವನು ಎರಡು ಸಲ ಸೊಲೊಮೋನನಿಗೆ ದರ್ಶನವನ್ನು ನೀಡಿದ್ದನು.
9. And the LORD H3068 was angry H599 with Solomon H8010 , because H3588 his heart H3824 was turned H5186 from H4480 H5973 the LORD H3068 God H430 of Israel H3478 , which had appeared H7200 unto H413 him twice H6471 ,
10. ಅನ್ಯದೇವತೆಗಳನ್ನು ಅನುಸರಿಸಬಾರದೆಂದು ಯೆಹೋವನು ಸೊಲೊಮೋನನಿಗೆ ಹೇಳಿದನು. ಆದರೆ ಸೊಲೊಮೋನನು ಯೆಹೋವನ ಆಜ್ಞೆಯನ್ನು ಅನುಸರಿಸಲಿಲ್ಲ.
10. And had commanded H6680 H413 him concerning H5921 this H2088 thing H1697 , that he should not H1115 go H1980 after H310 other H312 gods H430 : but he kept H8104 not H3808 H853 that which H834 the LORD H3068 commanded H6680 .
11. ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.
11. Wherefore the LORD H3068 said H559 unto Solomon H8010 , Forasmuch H3282 as H834 this H2063 is H1961 done of H5973 thee , and thou hast not H3808 kept H8104 my covenant H1285 and my statutes H2708 , which H834 I have commanded H6680 H5921 thee , I will surely rend H7167 H7167 H853 the kingdom H4467 from H4480 H5921 thee , and will give H5414 it to thy servant H5650 .
12. ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.
12. Notwithstanding H389 in thy days H3117 I will not H3808 do H6213 it for David thy father's sake H4616 H1732 H1 : but I will rend H7167 it out of the hand H4480 H3027 of thy son H1121 .
13. ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು. PS
13. Howbeit H7535 I will not H3808 rend away H7167 H853 all H3605 the kingdom H4467 ; but will give H5414 one H259 tribe H7626 to thy son H1121 for David my servant's sake H4616 H1732 H5650 , and for Jerusalem's sake H4616 H3389 which H834 I have chosen H977 .
14. {ಸೊಲೊಮೋನನ ಶತ್ರುಗಳು} PS ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.
14. And the LORD H3068 stirred up H6965 an adversary H7854 unto Solomon H8010 , H853 Hadad H1908 the Edomite H130 : he H1931 was of the king's seed H4480 H2233 H4428 in Edom H123 .
15. ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.
15. For it came to pass H1961 , when David H1732 was H1961 in H853 Edom H123 , and Joab H3097 the captain H8269 of the host H6635 was gone up H5927 to bury H6912 H853 the slain H2491 , after he had smitten H5221 every H3605 male H2145 in Edom H123 ;
16. ಯೋವಾಬನು ಮತ್ತು ಇಸ್ರೇಲರು ಎದೋಮಿನಲ್ಲಿ ಆರು ತಿಂಗಳ ಕಾಲ ನೆಲೆಸಿದ್ದರು. ಸಂದರ್ಭದಲ್ಲಿ ಅವರು ಎದೋಮಿನ ಗಂಡಸರನ್ನೆಲ್ಲ ಕೊಂದುಹಾಕಿದರು.
16. ( For H3588 six H8337 months H2320 did Joab H3097 remain H3427 there H8033 with all H3605 Israel H3478 , until H5704 he had cut off H3772 every H3605 male H2145 in Edom H123 :)
17. ಆದರೆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದ್ದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.
17. That Hadad H111 fled H1272 , he H1931 and certain H376 Edomites H129 of his father's servants H4480 H5650 H1 with H854 him , to go H935 into Egypt H4714 ; Hadad H1908 being yet a little H6996 child H5288 .
18. ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು. PEPS
18. And they arose H6965 out of Midian H4480 H4080 , and came H935 to Paran H6290 : and they took H3947 men H376 with H5973 them out of Paran H4480 H6290 , and they came H935 to Egypt H4714 , unto H413 Pharaoh H6547 king H4428 of Egypt H4714 ; which gave H5414 him a house H1004 , and appointed H559 him victuals H3899 , and gave H5414 him land H776 .
19. ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ಪೆನೇಸಳು ಫರೋಹನ ಪತ್ನಿ.)
19. And Hadad H1908 found H4672 great H3966 favor H2580 in the sight H5869 of Pharaoh H6547 , so that he gave H5414 him to wife H802 H853 the sister H269 of his own wife H802 , the sister H269 of Tahpenes H8472 the queen H1377 .
20. ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು. PEPS
20. And the sister H269 of Tahpenes H8472 bore H3205 him H853 Genubath H1592 his son H1121 , whom Tahpenes H8472 weaned H1580 in H8432 Pharaoh H6547 's house H1004 : and Genubath H1592 was H1961 in Pharaoh H6547 's household H1004 among H8432 the sons H1121 of Pharaoh H6547 .
21. ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು. PEPS
21. And when Hadad H1908 heard H8085 in Egypt H4714 that H3588 David H1732 slept H7901 with H5973 his fathers H1 , and that H3588 Joab H3097 the captain H8269 of the host H6635 was dead H4191 , Hadad H1908 said H559 to H413 Pharaoh H6547 , Let me depart H7971 , that I may go H1980 to H413 mine own country H776 .
22. ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. PEPS ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು. PEPS
22. Then Pharaoh H6547 said H559 unto him, But H3588 what H4100 hast thou H859 lacked H2638 with H5973 me, that, behold H2009 , thou seekest H1245 to go H1980 to H413 thine own country H776 ? And he answered H559 , Nothing H3808 : howbeit H3588 let me go in any wise H7971 H7971 .
23. ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.
23. And God H430 stirred him up H6965 another adversary H7854 , H853 Rezon H7331 the son H1121 of Eliadah H450 , which H834 fled H1272 from H4480 H854 his lord H113 Hadadezer H1909 king H4428 of Zobah H6678 :
24. ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.
24. And he gathered H6908 men H376 unto H5921 him , and became H1961 captain H8269 over a band H1416 , when David H1732 slew H2026 them of Zobah : and they went H1980 to Damascus H1834 , and dwelt H3427 therein , and reigned H4427 in Damascus H1834 .
25. ರೆಜೋನನು ಅರಾಮನ್ನು ಆಳಿದನು. ರೆಜೋನನು ಇಸ್ರೇಲಿನ ದ್ವೇಷಿಯಾದ್ದರಿಂದ, ಸೊಲೊಮೋನನ ಜೀವಮಾನದಲ್ಲೆಲ್ಲಾ ಅವನು ಇಸ್ರೇಲಿನ ಶತ್ರುವಾಗಿಯೇ ಮುಂದುವರಿದನು. ರೆಜೋನ್ ಮತ್ತು ಹದದನು ಇಸ್ರೇಲಿಗೆ ಹೆಚ್ಚು ತೊಂದರೆಯನ್ನು ಉಂಟುಮಾಡಿದರು. PEPS
25. And he was H1961 an adversary H7854 to Israel H3478 all H3605 the days H3117 of Solomon H8010 , beside H854 the mischief H7451 that H834 Hadad H1908 did : and he abhorred H6973 Israel H3478 , and reigned H4427 over H5921 Syria H758 .
26. ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು. PEPS
26. And Jeroboam H3379 the son H1121 of Nebat H5028 , an Ephrathite H673 of H4480 Zereda H6868 , Solomon H8010 's servant H5650 , whose mother H517 's name H8034 was Zeruah H6871 , a widow H490 woman H802 , even he lifted up H7311 his hand H3027 against the king H4428 .
27. ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.
27. And this H2088 was the cause H1697 that H834 he lifted up H7311 his hand H3027 against the king H4428 : Solomon H8010 built H1129 H853 Millo H4407 , and repaired H5462 H853 the breaches H6556 of the city H5892 of David H1732 his father H1 .
28. ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದ್ದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.
28. And the man H376 Jeroboam H3379 was a mighty H1368 man of valor H2428 : and Solomon H8010 seeing H7200 H853 the young man H5288 that H3588 he H1931 was industrious H6213 H4399 , he made him ruler H6485 H853 over all H3605 the charge H5447 of the house H1004 of Joseph H3130 .
29. ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ದೇಶದಲ್ಲಿ ಇವರಿಬ್ಬರೇ ಇದ್ದರು. PEPS
29. And it came to pass H1961 at that H1931 time H6256 when Jeroboam H3379 went out H3318 of Jerusalem H4480 H3389 , that the prophet H5030 Ahijah H281 the Shilonite H7888 found H4672 him in the way H1870 ; and he H1931 had clad himself H3680 with a new H2319 garment H8008 ; and they two H8147 were alone H905 in the field H7704 :
30. ಅಹೀಯನು ತನ್ನ ಹೊಸ ಅಂಗಿಯನ್ನು ತೆಗೆದು, ಅದನ್ನು ಹನ್ನೆರಡು ತುಂಡುಗಳನ್ನಾಗಿ ಹರಿದನು.
30. And Ahijah H281 caught H8610 the new H2319 garment H8008 that H834 was on H5921 him , and rent H7167 it in twelve H8147 H6240 pieces H7168 :
31. ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.
31. And he said H559 to Jeroboam H3379 , Take H3947 thee ten H6235 pieces H7168 : for H3588 thus H3541 saith H559 the LORD H3068 , the God H430 of Israel H3478 , Behold H2009 , I will rend H7167 H853 the kingdom H4467 out of the hand H4480 H3027 of Solomon H8010 , and will give H5414 H853 ten H6235 tribes H7626 to thee:
32. ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.
32. (But he shall have H1961 one H259 tribe H7626 for my servant David's sake H4616 H1732 H5650 , and for Jerusalem's sake H4616 H3389 , the city H5892 which H834 I have chosen H977 out of all H4480 H3605 the tribes H7626 of Israel H3478 :)
33. ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.
33. Because H3282 that H834 they have forsaken H5800 me , and have worshiped H7812 Ashtoreth H6253 the goddess H430 of the Zidonians H6721 , Chemosh H3645 the god H430 of the Moabites H4124 , and Milcom H4445 the god H430 of the children H1121 of Ammon H5983 , and have not H3808 walked H1980 in my ways H1870 , to do H6213 that which is right H3477 in mine eyes H5869 , and to keep my statutes H2708 and my judgments H4941 , as did David H1732 his father H1 .
34. ಆದ್ದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು.
34. Howbeit I will not H3808 take H3947 H853 the whole H3605 kingdom H4467 out of his hand H4480 H3027 : but H3588 I will make H7896 him prince H5387 all H3605 the days H3117 of his life H2416 for David my servant's sake H4616 H1732 H5650 , whom H834 H853 I chose H977 , because H834 he kept H8104 my commandments H4687 and my statutes H2708 :
35. ಆದರೆ ನಾನು ರಾಜ್ಯವನ್ನು ಅವನ ಮಗನಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುತ್ತೇನೆ.
35. But I will take H3947 the kingdom H4410 out of his son's hand H4480 H3027 H1121 , and will give H5414 it unto thee, even H853 ten H6235 tribes H7626 .
36. ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.
36. And unto his son H1121 will I give H5414 one H259 tribe H7626 , that H4616 David H1732 my servant H5650 may have H1961 a light H5216 always H3605 H3117 before H6440 me in Jerusalem H3389 , the city H5892 which H834 I have chosen H977 me to put H7760 my name H8034 there H8033 .
37. ನಾನು ನಿನ್ನನ್ನು ಇಡೀ ಇಸ್ರೇಲಿಗೆ ರಾಜನನ್ನಾಗಿ ಮಾಡುತ್ತೇನೆ. ನೀನು ನಿನ್ನ ಇಷ್ಟಾನುಸಾರವಾಗಿ ಪ್ರತಿಯೊಂದರ ಮೇಲೆ ದೊರೆತನ ಮಾಡುವಂತೆ ಮಾಡುತ್ತೇನೆ.
37. And I will take H3947 thee , and thou shalt reign H4427 according to all H3605 that H834 thy soul H5315 desireth H183 , and shalt be H1961 king H4428 over H5921 Israel H3478 .
38. ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.
38. And it shall be H1961 , if H518 thou wilt hearken unto H8085 H853 all H3605 that H834 I command H6680 thee , and wilt walk H1980 in my ways H1870 , and do H6213 that is right H3477 in my sight H5869 , to keep H8104 my statutes H2708 and my commandments H4687 , as H834 David H1732 my servant H5650 did H6213 ; that I will be H1961 with H5973 thee , and build H1129 thee a sure H539 house H1004 , as H834 I built H1129 for David H1732 , and will give H5414 H853 Israel H3478 unto thee.
39. ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು. PS
39. And I will for H4616 this H2063 afflict H6031 H853 the seed H2233 of David H1732 , but H389 not H3808 forever H3605 H3117 .
40. {ಸೊಲೊಮೋನನ ಮರಣ} PS ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು. PEPS
40. Solomon H8010 sought H1245 therefore to kill H4191 H853 Jeroboam H3379 . And Jeroboam H3379 arose H6965 , and fled H1272 into Egypt H4714 , unto H413 Shishak H7895 king H4428 of Egypt H4714 , and was H1961 in Egypt H4714 until H5704 the death H4194 of Solomon H8010 .
41. ಸೊಲೊಮೋನನು ತಾನು ಆಳುತ್ತಿದ್ದಾಗ ಅನೇಕ ಮಹಾಕಾರ್ಯಗಳನ್ನೂ ಜ್ಞಾನದ ಕಾರ್ಯಗಳನ್ನೂ ಮಾಡಿದನು. ಕಾರ್ಯಗಳನ್ನೆಲ್ಲ ಸೊಲೊಮೋನನ ಚರಿತ್ರೆ ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
41. And the rest H3499 of the acts H1697 of Solomon H8010 , and all H3605 that H834 he did H6213 , and his wisdom H2451 , are they H1992 not H3808 written H3789 in H5921 the book H5612 of the acts H1697 of Solomon H8010 ?
42. ಸಮಸ್ತ ಇಸ್ರೇಲನ್ನು ಸೊಲೊಮೋನನು ಜೆರುಸಲೇಮಿನಲ್ಲಿ ನಲವತ್ತು ವರ್ಷಗಳ ಕಾಲ ಆಳಿದನು.
42. And the time H3117 that H834 Solomon H8010 reigned H4427 in Jerusalem H3389 over H5921 all H3605 Israel H3478 was forty H705 years H8141 .
43. ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು. PE
43. And Solomon H8010 slept H7901 with H5973 his fathers H1 , and was buried H6912 in the city H5892 of David H1732 his father H1 : and Rehoboam H7346 his son H1121 reigned H4427 in his stead H8478 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×