Bible Versions
Bible Books

1
:

1. ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ. PEPS
1. Paul G3972 , an apostle G652 of Jesus G2424 Christ G5547 by G1223 the will G2307 of God G2316 , and G2532 Timothy G5095 our brother G80 , unto the G3588 church G1577 of God G2316 which is G5607 at G1722 Corinth G2882 , with G4862 all G3956 the G3588 saints G40 which are G5607 in G1722 all G3650 Achaia G882 :
2. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. PS
2. Grace G5485 be to you G5213 and G2532 peace G1515 from G575 God G2316 our G2257 Father G3962 , and G2532 from the Lord G2962 Jesus G2424 Christ G5547 .
3. {ಪೌಲನು ದೇವರಿಗೆ ಸಲ್ಲಿಸುವ ಕೃತಜ್ಞತಾಸ್ತುತಿ} PS ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.
3. Blessed G2128 be God G2316 , even G2532 the Father G3962 of our G2257 Lord G2962 Jesus G2424 Christ G5547 , the G3588 Father G3962 of mercies G3628 , and G2532 the God G2316 of all G3956 comfort G3874 ;
4. ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.
4. Who G3588 comforteth G3870 us G2248 in G1909 all G3956 our G2257 tribulation G2347 , that we G2248 may be able G1410 to comfort G3870 them G3588 which are in G1722 any G3956 trouble G2347 , by G1223 the G3588 comfort G3874 wherewith G3739 we G848 ourselves are comforted G3870 of G5259 God G2316 .
5. ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.
5. For G3754 as G2531 the G3588 sufferings G3804 of Christ G5547 abound G4052 in G1519 us G2248 , so G3779 our G2257 consolation G3874 also G2532 aboundeth G4052 by G1223 Christ G5547 .
6. ನಮಗೆ ಸಂಕಷ್ಟಗಳಿರುವುದಾದರೆ, ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.
6. And G1161 whether G1535 we be afflicted G2346 , it is for G5228 your G5216 consolation G3874 and G2532 salvation G4991 , which is effectual G1754 in G1722 the enduring G5281 of the G3588 same G846 sufferings G3804 which G3739 we G2249 also G2532 suffer G3958 : or whether G1535 we be comforted G3870 , it is for G5228 your G5216 consolation G3874 and G2532 salvation G4991 .
7. ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ. PEPS
7. And G2532 our G2257 hope G1680 of G5228 you G5216 is steadfast G949 , knowing G1492 , that G3754 as G5618 ye are G2075 partakers G2844 of the G3588 sufferings G3804 , so G3779 shall ye be also G2532 of the G3588 consolation G3874 .
8. ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.
8. For G1063 we would G2309 not G3756 , brethren G80 , have you ignorant G50 G5209 of G5228 our G2257 trouble G2347 which came G1096 to us G2254 in G1722 Asia G773 , that G3754 we were pressed G916 out of measure G2596 G5236 , above G5228 strength G1411 , insomuch that G5620 we G2248 despaired G1820 even G2532 of life G2198 :
9. ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.
9. But G235 we G848 had G2192 the G3588 sentence G610 of death G2288 in G1722 ourselves G1438 , that G2443 we should G5600 not G3361 trust G3982 in G1909 ourselves G1438 , but G235 in G1909 God G2316 which raiseth G1453 the G3588 dead G3498 :
10. ಮರಣದ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.
10. Who G3739 delivered G4506 us G2248 from G1537 so great G5082 a death G2288 , and G2532 doth deliver G4506 : in G1519 whom G3739 we trust G1679 that G3754 he will G2532 yet G2089 deliver G4506 us;
11. ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. PS
11. Ye G5216 also G2532 helping together G4943 by prayer G1162 for G5228 us G2257 , that G2443 for the gift G5486 bestowed upon G1519 us G2248 by the means of G1537 many G4183 persons G4383 thanks may be given G2168 by G1223 many G4183 on our behalf G5228 G2257 .
12. {ಪೌಲನ ಯೋಜನೆಗಳಲ್ಲಿ ಬದಲಾವಣೆ} PS ನಾವು ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
12. For G1063 our G2257 rejoicing G2746 is G2076 this G3778 , the G3588 testimony G3142 of our G2257 conscience G4893 , that G3754 in G1722 simplicity G572 and G2532 godly G2316 sincerity G1505 , not G3756 with G1722 fleshly G4559 wisdom G4678 , but G235 by G1722 the grace G5485 of God G2316 , we have had our conversation G390 in G1722 the G3588 world G2889 , and G1161 more abundantly G4056 to G4314 you G5209 -ward.
13. (13-14) ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ. PEPS
13. For G1063 we write G1125 none G3756 other things G243 unto you G5213 , than G235 G2228 what G3739 ye read G314 or G2228 G2532 acknowledge G1921 ; and G1161 I trust G1679 ye shall G3754 acknowledge G1921 even G2532 to G2193 the end G5056 ;
14.
15. ನಾನು ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು.
15. And G2532 in this G5026 confidence G4006 I was minded G1014 to come G2064 unto G4314 you G5209 before G4386 , that G2443 ye might have G2192 a second G1208 benefit G5485 ;
16. ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ.
16. And G2532 to pass G1330 by G1223 you G5216 into G1519 Macedonia G3109 , and G2532 to come G2064 again G3825 out of G575 Macedonia G3109 unto G4314 you G5209 , and G2532 of G5259 you G5216 to be brought on my way G4311 toward G1519 Judea G2449 .
17. ನಾನು ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ. PEPS
17. When I therefore G3767 was thus minded G1011 G5124 , did I G3385 G686 use G5530 lightness G1644 ? or G2228 the things that G3739 I purpose G1011 , do I purpose G1011 according G2596 to the flesh G4561 , that G2443 with G3844 me G1698 there should be G5600 yea G3483 yea G3483 , and G2532 nay G3756 nay G3756 ?
18. ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.
18. But G1161 as God G2316 is true G4103 G3754 , our G2257 word G3056 toward G4314 you G5209 was G1096 not G3756 yea and nay G3483 G2532 G3756 .
19. ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.
19. For G1063 the G3588 Son G5207 of God G2316 , Jesus G2424 Christ G5547 , who was preached G2784 among G1722 you G5213 by G1223 us G2257 , even by G1223 me G1700 and G2532 Silvanus G4610 and G2532 Timothy G5095 , was G1096 not G3756 yea and nay G3483 G2532 G3756 , but G235 in G1722 him G846 was G1096 yea G3483 .
20. ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ.
20. For G1063 all G3745 the promises G1860 of God G2316 in G1722 him G846 are G3588 yea G3483 , and G2532 in G1722 him G846 G3588 Amen G281 , unto G4314 the glory G1391 of God G2316 by G1223 us G2257 .
21. ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.
21. Now G1161 he which establisheth G950 us G2248 with G4862 you G5213 in G1519 Christ G5547 , and G2532 hath anointed G5548 us G2248 , is God G2316 ;
22. ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ. PEPS
22. Who hath also sealed G4972 G2532 us G2248 , and G2532 given G1325 the G3588 earnest G728 of the G3588 Spirit G4151 in G1722 our G2257 hearts G2588 .
23. ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.
23. Moreover G1161 I G1473 call G1941 God G2316 for a record G3144 upon G1909 my G1699 soul G5590 , that G3754 to spare G5339 you G5216 I came G2064 not as yet G3765 unto G1519 Corinth G2882 .
24. ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ. PE
24. Not G3756 for that G3754 we have dominion over G2961 your G5216 faith G4102 , but G235 are G2070 helpers G4904 of your G5216 joy G5479 : for G1063 by faith G4102 ye stand G2476 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×