|
|
1. {ವಿಗ್ರಹಾರಾಧಕರ ವಿರುದ್ಧ ಎಚ್ಚರಿಕೆ} PS ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.
|
1. Then came H935 certain H376 of the elders H4480 H2205 of Israel H3478 unto H413 me , and sat H3427 before H6440 me.
|
2. ಆಗ ಯೆಹೋವನ ವಾಕ್ಯವು ನನಗೆ ಬಂತು. ಆತನು ನನಗೆ ಹೇಳಿದ್ದೇನೆಂದರೆ,
|
2. And the word H1697 of the LORD H3068 came H1961 unto H413 me, saying H559 ,
|
3. “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.
|
3. Son H1121 of man H120 , these H428 men H376 have set up H5927 their idols H1544 in H5921 their heart H3820 , and put H5414 the stumblingblock H4383 of their iniquity H5771 before H5227 their face H6440 : should I be inquired of at all H1875 H1875 by them?
|
4. ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೆ ಕೊಡುವೆನು.
|
4. Therefore H3651 speak H1696 unto them , and say H559 unto H413 them, Thus H3541 saith H559 the Lord H136 GOD H3069 ; Every man H376 H376 of the house H4480 H1004 of Israel H3478 that H834 setteth up H5927 H853 his idols H1544 in H413 his heart H3820 , and putteth H7760 the stumblingblock H4383 of his iniquity H5771 before H5227 his face H6440 , and cometh H935 to H413 the prophet H5030 ; I H589 the LORD H3068 will answer H6030 him that cometh H935 according to the multitude H7230 of his idols H1544 ;
|
5. ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು. ಇದೇ ನನ್ನ ಉದ್ದೇಶ’ PEPS
|
5. That H4616 I may take H8610 H853 the house H1004 of Israel H3478 in their own heart H3820 , because H834 they are all H3605 estranged H2114 from H4480 H5921 me through their idols H1544 .
|
6. “ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.
|
6. Therefore H3651 say H559 unto H413 the house H1004 of Israel H3478 , Thus H3541 saith H559 the Lord H136 GOD H3069 ; Repent H7725 , and turn H7725 yourselves from H4480 H5921 your idols H1544 ; and turn away H7725 your faces H6440 from H4480 H5921 all H3605 your abominations H8441 .
|
7. ಯೆಹೋವನಾದ ನಾನೇ ಸಬತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.
|
7. For H3588 every one H376 H376 of the house H4480 H1004 of Israel H3478 , or of the stranger H4480 H1616 that H834 sojourneth H1481 in Israel H3478 , which separateth himself H5144 from H4480 H310 me , and setteth up H5927 his idols H1544 in H413 his heart H3820 , and putteth H7760 the stumblingblock H4383 of his iniquity H5771 before H5227 his face H6440 , and cometh H935 to H413 a prophet H5030 to inquire H1875 of him concerning me; I H589 the LORD H3068 will answer H6030 him by myself:
|
8. ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.
|
8. And I will set H5414 my face H6440 against that H1931 man H376 , and will make H7760 him a sign H226 and a proverb H4912 , and I will cut him off H3772 from the midst H4480 H8432 of my people H5971 ; and ye shall know H3045 that H3588 I H589 am the LORD H3068 .
|
9. ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.
|
9. And if H3588 the prophet H5030 be deceived H6601 when he hath spoken H1696 a thing H1697 , I H589 the LORD H3068 have deceived H6601 H853 that H1931 prophet H5030 , and I will stretch out H5186 H853 my hand H3027 upon H5921 him , and will destroy H8045 him from the midst H4480 H8432 of my people H5971 Israel H3478 .
|
10. ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು.
|
10. And they shall bear H5375 the punishment of their iniquity H5771 : the punishment H5771 of the prophet H5030 shall be H1961 even as the punishment H5771 of him that seeketh H1875 unto him ;
|
11. ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತಬವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’ ” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. PS
|
11. That H4616 the house H1004 of Israel H3478 may go no H3808 more H5750 astray H8582 from H4480 H310 me, neither H3808 be polluted H2930 any more H5750 with all H3605 their transgressions H6588 ; but that they may be H1961 my people H5971 , and I H589 may be H1961 their God H430 , saith H5002 the Lord H136 GOD H3069 .
|
12. {ಜೆರುಸಲೇಮ್ ದಂಡಿಸಲ್ಪಡುವುದು} PS ಆಗ ಯೆಹೋವನ ನುಡಿ ನನಗೆ ಬಂತು. ಆತನು ಹೀಗೆ ಹೇಳಿದನು,
|
12. The word H1697 of the LORD H3068 came H1961 again to H413 me, saying H559 ,
|
13. “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.
|
13. Son H1121 of man H120 , when H3588 the land H776 sinneth H2398 against me by trespassing H4603 grievously H4604 , then will I stretch out H5186 mine hand H3027 upon H5921 it , and will break H7665 the staff H4294 of the bread H3899 thereof , and will send H7971 famine H7458 upon it , and will cut off H3772 man H120 and beast H929 from H4480 it:
|
14. ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ. PEPS
|
14. Though these H428 three H7969 men H376 , Noah H5146 , Daniel H1840 , and Job H347 , were H1961 in H8432 it, they H1992 should deliver H5337 but their own souls H5315 by their righteousness H6666 , saith H5002 the Lord H136 GOD H3069 .
|
15. ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.
|
15. If H3863 I cause noisome H7451 beasts H2416 to pass H5674 through the land H776 , and they spoil H7921 it , so that it be H1961 desolate H8077 , that no man H4480 H1097 may pass through H5674 because H4480 H6440 of the beasts H2416 :
|
16. ನನ್ನ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ. PEPS
|
16. Though these H428 three H7969 men H376 were in H8432 it, as I H589 live H2416 , saith H5002 the Lord H136 GOD H3069 , they H1992 shall deliver H5337 neither H518 sons H1121 nor H518 daughters H1323 ; they only H905 shall be delivered H5337 , but the land H776 shall be H1961 desolate H8077 .
|
17. ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.
|
17. Or H176 if I bring H935 a sword H2719 upon H5921 that H1931 land H776 , and say H559 , Sword H2719 , go H5674 through the land H776 ; so that I cut off H3772 man H120 and beast H929 from H4480 it:
|
18. ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ. PEPS
|
18. Though these H428 three H7969 men H376 were in H8432 it, as I H589 live H2416 , saith H5002 the Lord H136 GOD H3069 , they shall deliver H5337 neither H3808 sons H1121 nor daughters H1323 , but H3588 they H1992 only H905 shall be delivered themselves H5337 .
|
19. ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,
|
19. Or H176 if I send H7971 a pestilence H1698 into H413 that H1931 land H776 , and pour out H8210 my fury H2534 upon H5921 it in blood H1818 , to cut off H3772 from H4480 it man H120 and beast H929 :
|
20. ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ. PEPS
|
20. Though Noah H5146 , Daniel H1840 , and Job H347 , were in H8432 it, as I H589 live H2416 , saith H5002 the Lord H136 GOD H3069 , they H1992 shall deliver H5337 neither H518 son H1121 nor H518 daughter H1323 ; they shall but deliver H5337 their own souls H5315 by their righteousness H6666 .
|
21. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
|
21. For H3588 thus H3541 saith H559 the Lord H136 GOD H3069 ; How much more H637 when H3588 I send H7971 my four H702 sore H7451 judgments H8201 upon H413 Jerusalem H3389 , the sword H2719 , and the famine H7458 , and the noisome H7451 beast H2416 , and the pestilence H1698 , to cut off H3772 from H4480 it man H120 and beast H929 ?
|
22. ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸಬತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.
|
22. Yet, behold H2009 , therein shall be left H3498 a remnant H6413 that shall be brought forth H3318 , both sons H1121 and daughters H1323 : behold H2009 , they shall come forth H3318 unto H413 you , and ye shall see H7200 H853 their way H1870 and their doings H5949 : and ye shall be comforted H5162 concerning H5921 the evil H7451 that H834 I have brought H935 upon H5921 Jerusalem H3389 , even concerning H854 all H3605 that H834 I have brought H935 upon H5921 it.
|
23. ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ. PE
|
23. And they shall comfort H5162 you, when H3588 ye see H7200 H853 their ways H1870 and their doings H5949 : and ye shall know H3045 that H3588 I have not H3808 done H6213 without cause H2600 H853 all H3605 that H834 I have done H6213 in it, saith H5002 the Lord H136 GOD H3069 .
|