|
|
1. {ನೆಹೆಮೀಯನ ಪ್ರಾರ್ಥನೆ} PS ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು.
|
1. The words H1697 of Nehemiah H5166 the son H1121 of Hachaliah H2446 . And it came to pass H1961 in the month H2320 Chisleu H3691 , in the twentieth H6242 year H8141 , as I H589 was H1961 in Shushan H7800 the palace H1002 ,
|
2. ನಾನು ಶೂಷನ್ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು. PEPS
|
2. That Hanani H2607 , one H259 of my brethren H4480 H251 , came H935 , he H1931 and certain men H376 of Judah H4480 H3063 ; and I asked H7592 them concerning H5921 the Jews H3064 that had escaped H6413 , which H834 were left H7604 of H4480 the captivity H7628 , and concerning H5921 Jerusalem H3389 .
|
3. ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು. PEPS
|
3. And they said H559 unto me , The remnant H7604 that H834 are left H7604 of H4480 the captivity H7628 there H8033 in the province H4082 are in great H1419 affliction H7451 and reproach H2781 : the wall H2346 of Jerusalem H3389 also is broken down H6555 , and the gates H8179 thereof are burned H3341 with fire H784 .
|
4. ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.
|
4. And it came to pass H1961 , when I heard H8085 H853 these H428 words H1697 , that I sat down H3427 and wept H1058 , and mourned H56 certain days H3117 , and fasted H1961 H6684 , and prayed H6419 before H6440 the God H430 of heaven H8064 ,
|
5. ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.
|
5. And said H559 , I beseech H577 thee , O LORD H3068 God H430 of heaven H8064 , the great H1419 and terrible H3372 God H410 , that keepeth H8104 covenant H1285 and mercy H2617 for them that love H157 him and observe H8104 his commandments H4687 :
|
6. “ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.
|
6. Let thine ear H241 now H4994 be H1961 attentive H7183 , and thine eyes H5869 open H6605 , that thou mayest hear H8085 H413 the prayer H8605 of thy servant H5650 , which H834 I H595 pray H6419 before H6440 thee now H3117 , day H3119 and night H3915 , for H5921 the children H1121 of Israel H3478 thy servants H5650 , and confess H3034 H5921 the sins H2403 of the children H1121 of Israel H3478 , which H834 we have sinned H2398 against thee : both I H589 and my father H1 's house H1004 have sinned H2398 .
|
7. ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.
|
7. We have dealt very corruptly H2254 H2254 against thee , and have not H3808 kept H8104 H853 the commandments H4687 , nor the statutes H2706 , nor the judgments H4941 , which H834 thou commandedst H6680 H853 thy servant H5650 Moses H4872 .
|
8. “ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, “ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು.
|
8. Remember H2142 , I beseech H4994 thee, H853 the word H1697 that H834 thou commandedst H6680 H853 thy servant H5650 Moses H4872 , saying H559 , If ye H859 transgress H4603 , I H589 will scatter you abroad H6327 H853 among the nations H5971 :
|
9. ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.
|
9. But if ye turn H7725 unto H413 me , and keep H8104 my commandments H4687 , and do H6213 them; though H518 there were H1961 of you cast out H5080 unto the uttermost part H7097 of the heaven H8064 , yet will I gather H6908 them from thence H4480 H8033 , and will bring H935 them unto H413 the place H4725 that H834 I have chosen H977 to set H7931 H853 my name H8034 there H8033 .
|
10. “ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.
|
10. Now these H1992 are thy servants H5650 and thy people H5971 , whom H834 thou hast redeemed H6299 by thy great H1419 power H3581 , and by thy strong H2389 hand H3027 .
|
11. ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.” PE
|
11. O Lord H136 , I beseech H577 thee , let now H4994 thine ear H241 be H1961 attentive H7183 to H413 the prayer H8605 of thy servant H5650 , and to H413 the prayer H8605 of thy servants H5650 , who desire H2655 to fear H3372 H853 thy name H8034 : and prosper H6743 , I pray H4994 thee , thy servant H5650 this day H3117 , and grant H5414 him mercy H7356 in the sight H6440 of this H2088 man H376 . For I H589 was H1961 the king H4428 's cupbearer H4945 .
|