Bible Versions
Bible Books

:

1. {ಪವಿತ್ರಗುಡಾರದ ಪ್ರತಿಷ್ಠೆ} PS ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು. PEPS
1. And it came to pass H1961 on the day H3117 that Moses H4872 had fully H3615 set up H6965 H853 the tabernacle H4908 , and had anointed H4886 it , and sanctified H6942 it , and all H3605 the instruments H3627 thereof , both the altar H4196 and all H3605 the vessels H3627 thereof , and had anointed H4886 them , and sanctified H6942 them;
2. ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ
2. That the princes H5387 of Israel H3478 , heads H7218 of the house H1004 of their fathers H1 , who H1992 were the princes H5387 of the tribes H4294 , and were over H5975 them H1992 that were numbered H5921 H6485 , offered H7126 :
3. ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು. PEPS
3. And they brought H935 H853 their offering H7133 before H6440 the LORD H3068 , six H8337 covered H6632 wagons H5699 , and twelve H8147 H6240 oxen H1241 ; a wagon H5699 for H5921 two H8147 of the princes H5387 , and for each one H259 an ox H7794 : and they brought H7126 them before H6440 the tabernacle H4908 .
4. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
4. And the LORD H3068 spoke H559 unto H413 Moses H4872 , saying H559 ,
5. “ಪ್ರಧಾನರಿಂದ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.” PEPS
5. Take H3947 it of H4480 H854 them , that they may be H1961 to do H5647 H853 the service H5656 of the tabernacle H168 of the congregation H4150 ; and thou shalt give H5414 them unto H413 the Levites H3881 , to every man H376 according to H6310 his service H5656 .
6. ಆದ್ದರಿಂದ ಮೋಶೆಯು ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು.
6. And Moses H4872 took H3947 H853 the wagons H5699 and the oxen H1241 , and gave H5414 them unto H413 the Levites H3881 .
7. ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು.
7. H853 Two H8147 wagons H5699 and four H702 oxen H1241 he gave H5414 unto the sons H1121 of Gershon H1648 , according to H6310 their service H5656 :
8. ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು.
8. And four H702 wagons H5699 and eight H8083 oxen H1241 he gave H5414 unto the sons H1121 of Merari H4847 , according unto H6310 their service H5656 , under the hand H3027 of Ithamar H385 the son H1121 of Aaron H175 the priest H3548 .
9. ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಕೆಲಸವು ಕೊಡಲ್ಪಟ್ಟಿತು. PEPS
9. But unto the sons H1121 of Kohath H6955 he gave H5414 none H3808 : because H3588 the service H5656 of the sanctuary H6944 belonging unto H5921 them was that they should bear H5375 upon their shoulders H3802 .
10. ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.
10. And the princes H5387 offered H7126 H853 for dedicating H2598 of the altar H4196 in the day H3117 that it was anointed H4886 , even the princes H5387 offered H7126 H853 their offering H7133 before H6440 the altar H4196 .
11. ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು. PEPS
11. And the LORD H3068 said H559 unto H413 Moses H4872 , They shall offer H7126 H853 their offering H7133 , each H259 prince H5387 on his day H3117 H259 H5387 H3117 , for the dedicating H2598 of the altar H4196 .
12. (12-83) ಹನ್ನೆರಡು ಪ್ರಧಾನರಲ್ಲಿ ಪ್ರತಿಯೊಬ್ಬನೂ ತನ್ನ ಕಾಣಿಕೆಯನ್ನು ತಂದನು. ಅವರು ಕೊಟ್ಟ ಕಾಣಿಕೆಗಳು ಹೀಗಿವೆ: PEPS ಪ್ರತಿಯೊಬ್ಬ ಪ್ರಧಾನನು ಮೂರುಕಾಲು ಪೌಂಡು ತೂಕವುಳ್ಳ ಬೆಳ್ಳಿಯ ತಟ್ಟೆಯನ್ನೂ ಒಂದು ಮುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ಬಟ್ಟಲನ್ನೂ ತಂದನು. ಇವೆರಡನ್ನೂ ಅಧಿಕೃತ ಅಳತೆಯಿಂದ ತೂಕ ಮಾಡಲಾಯಿತು. ಧಾನ್ಯಸಮರ್ಪಣೆಗಾಗಿ ಉಪಯೋಗವಾಗುವ ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟನ್ನು ಬಟ್ಟಲಲ್ಲಿ ಮತ್ತು ತಟ್ಟೆಯಲ್ಲಿ ತುಂಬಿಡಲಾಗಿತ್ತು. PEPS ಧೂಪದ್ರವ್ಯ ತುಂಬಿದ್ದ ನಾಲ್ಕು ತೊಲೆ ತೂಕವುಳ್ಳ ಚಿನ್ನದ ಧೂಪಾರತಿಯನ್ನೂ ಒಂದು ಎಳೆಯ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಗಂಡು ಕುರಿಮರಿಯನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಎರಡು ಎತ್ತುಗಳನ್ನೂ ಐದು ಟಗರುಗಳನ್ನೂ ಐದು ಹೋತಗಳನ್ನೂ ಒಂದು ವರ್ಷದ ಐದು ಗಂಡು ಕುರಿಮರಿಗಳನ್ನೂ ಪ್ರತಿಯೊಬ್ಬ ಯಾಜಕನೂ ತಂದನು. ಇವೆಲ್ಲವೂ ಯಜ್ಞವಾಗಿ ಸಮರ್ಪಿಸಲ್ಪಟ್ಟವು. PEPS ಮೊದಲನೆಯ ದಿನದಲ್ಲಿ ಯೆಹೂದ ಕುಲಾಧಿಪತಿ ಅಮ್ಮೀನಾದ್ವಾನ ಮಗನಾದ ನಹಶೋನನು ತನ್ನ ಕಾಣಿಕೆಗಳನ್ನು ತಂದನು. PEPS ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗನಾದ ನೆತನೇಲನು ತನ್ನ ಕಾಣಿಕೆಗಳನ್ನು ತಂದನು. PEPS ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ತನ್ನ ಕಾಣಿಕೆಗಳನ್ನು ತಂದನು. PEPS ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿ ಶೆದೇಯೂರನ ಮಗನಾದ ಎಲೀಚೂರನು ತನ್ನ ಕಾಣಿಕೆಗಳನ್ನು ತಂದನು. PEPS ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ತನ್ನ ಕಾಣಿಕೆಗಳನ್ನು ತಂದನು. PEPS ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ತನ್ನ ಕಾಣಿಕೆಗಳನ್ನು ತಂದನು. PEPS ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ತನ್ನ ಕಾಣಿಕೆಗಳನ್ನು ತಂದನು. PEPS ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ತನ್ನ ಕಾಣಿಕೆಗಳನ್ನು ತಂದನು. PEPS ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿ ಗಿದ್ಯೋನಿಯ ಮಗನಾದ ಅಬೀದಾನನು ತನ್ನ ಕಾಣಿಕೆಗಳನ್ನು ತಂದನು. PEPS ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈನ ಮಗನಾದ ಅಹೀಗೆಜರನು ತನ್ನ ಕಾಣಿಕೆಗಳನ್ನು ತಂದನು. PEPS ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ತನ್ನ ಕಾಣಿಕೆಗಳನ್ನು ತಂದನು. PEPS ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ತನ್ನ ಕಾಣಿಕೆಗಳನ್ನು ತಂದನು. PEPS
12. And he that offered H7126 H853 his offering H7133 the first H7223 day H3117 was H1961 Nahshon H5177 the son H1121 of Amminadab H5992 , of the tribe H4294 of Judah H3063 :
83.
84. ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.
84. This H2063 was the dedication H2598 of the altar H4196 , in the day H3117 when it was anointed H4886 , by H4480 H854 the princes H5387 of Israel H3478 : twelve H8147 H6240 chargers H7086 of silver H3701 , twelve H8147 H6240 silver H3701 bowls H4219 , twelve H8147 H6240 spoons H3709 of gold H2091 :
85. ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು.
85. Each H259 charger H7086 of silver H3701 weighing a hundred H3967 and thirty H7970 shekels , each H259 bowl H4219 seventy H7657 : all H3605 the silver H3701 vessels H3627 weighed two thousand H505 and four H702 hundred H3967 shekels , after the shekel H8255 of the sanctuary H6944 :
86. ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು. PEPS
86. The golden H2091 spoons H3709 were twelve H8147 H6240 , full H4392 of incense H7004 , weighing ten shekels apiece H6235 H6235 H3709 , after the shekel H8255 of the sanctuary H6944 : all H3605 the gold H2091 of the spoons H3709 was a hundred H3967 and twenty H6242 shekels .
87. ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, ಒಂದು ವರ್ಷದ ಎರಡು ಗಂಡು ಕುರಿಮರಿಗಳು. ಸಮರ್ಪಣೆಗಳೊಂದಿಗೆ ಧಾನ್ಯಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ದೋಷಪರಿಹಾರಕ ಯಜ್ಞವಾಗಿ ಹನ್ನೆರಡು ಹೋತಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು.
87. All H3605 the oxen H1241 for the burnt offering H5930 were twelve H8147 H6240 bullocks H6499 , the rams H352 twelve H8147 H6240 , the lambs H3532 of the first H1121 year H8141 twelve H8147 H6240 , with their meat offering H4503 : and the kids H8163 of the goats H5795 for sin offering H2403 twelve H8147 H6240 .
88. ಸಮಾಧಾನಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರ್ಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ. PEPS
88. And all H3605 the oxen H1241 for the sacrifice H2077 of the peace offerings H8002 were twenty H6242 and four H702 bullocks H6499 , the rams H352 sixty H8346 , the he goats H6260 sixty H8346 , the lambs H3532 of the first H1121 year H8141 sixty H8346 . This H2063 was the dedication H2598 of the altar H4196 , after that H310 it was anointed H4886 .
89. ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು. PE
89. And when Moses H4872 was gone H935 into H413 the tabernacle H168 of the congregation H4150 to speak H1696 with H854 him , then he heard H8085 H853 the voice H6963 of one speaking H1696 unto H413 him from off H4480 H5921 the mercy seat H3727 that H834 was upon H5921 the ark H727 of testimony H5715 , from between H4480 H996 the two H8147 cherubims H3742 : and he spoke H1696 unto H413 him.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×