Bible Versions
Bible Books

:
-

1. ಯೆಹೋವನಿಗೆ ಸ್ತೋತ್ರವಾಗಲಿ.
ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ!
ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ.
1. Praise H1984 ye the LORD H3050 . Sing H7891 unto the LORD H3068 a new H2319 song H7892 , and his praise H8416 in the congregation H6951 of saints H2623 .
2. ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ!
ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.
2. Let Israel H3478 rejoice H8055 in him that made H6213 him : let the children H1121 of Zion H6726 be joyful H1523 in their King H4428 .
3. ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ
ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.
3. Let them praise H1984 his name H8034 in the dance H4234 : let them sing praises H2167 unto him with the timbrel H8596 and harp H3658 .
4. ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು.
ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!
4. For H3588 the LORD H3068 taketh pleasure H7521 in his people H5971 : he will beautify H6286 the meek H6035 with salvation H3444 .
5. ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ!
ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ.
5. Let the saints H2623 be joyful H5937 in glory H3519 : let them sing aloud H7442 upon H5921 their beds H4904 .
6. ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ
ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ.
6. Let the high H7318 praises of God H410 be in their mouth H1627 , and a twoedged H6374 sword H2719 in their hand H3027 ;
7. ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ;
ಅನ್ಯ ಜನರನ್ನು ದಂಡಿಸಲಿ.
7. To execute H6213 vengeance H5360 upon the heathen H1471 , and punishments H8433 upon the people H3816 ;
8. ದೇವಜನರು ರಾಜರುಗಳನ್ನು ಮತ್ತು ಪ್ರಮುಖರನ್ನು
ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು.
8. To bind H631 their kings H4428 with chains H2131 , and their nobles H3513 with fetters H3525 of iron H1270 ;
9. ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು.
ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ. PE
9. To execute H6213 upon them the judgment H4941 written H3789 : this H1931 honor H1926 have all H3605 his saints H2623 . Praise H1984 ye the LORD H3050 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×