|
|
1. {ಎಸ್ತೇರಳು ಸಹಾಯ ಮಾಡಲು ಮೊರ್ದೆಕೈಯ ಒತ್ತಾಯ} PS ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.
|
1. When Mordecai H4782 perceived H3045 H853 all H3605 that H834 was done H6213 , Mordecai H4782 rent H7167 H853 his clothes H899 , and put on H3847 sackcloth H8242 with ashes H665 , and went out H3318 into the midst H8432 of the city H5892 , and cried H2199 with a loud H1419 and a bitter H4751 cry H2201 ;
|
2. ಅವನು ಶೋಕವನ್ನು ಸೂಚಿಸುವ ಬಟ್ಟೆಗಳನ್ನು ಧರಿಸಿದ್ದ ಕಾರಣ ಅರಮನೆಯ ಹೆಬ್ಬಾಗಿಲ ತನಕ ಮಾತ್ರವೇ ಅವನಿಗೆ ಹೋಗಲು ಸಾಧ್ಯವಾಯಿತು. ಅರಮನೆಯ ಪ್ರಾಕಾರದೊಳಗೆ ಶೋಕವಸ್ತ್ರವನ್ನು ಧರಿಸಿ ಯಾರೂ ಹೋಗುವ ಹಾಗಿಲ್ಲ.
|
2. And came H935 even H5704 before H6440 the king H4428 's gate H8179 : for H3588 none H369 might enter H935 into H413 the king H4428 's gate H8179 clothed H3830 with sackcloth H8242 .
|
3. ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು. PEPS
|
3. And in every H3605 province H4082 H4082 , whithersoever H4725 H834 the king H4428 's commandment H1697 and his decree H1881 came H5060 , there was great H1419 mourning H60 among the Jews H3064 , and fasting H6685 , and weeping H1065 , and wailing H4553 ; and many H7227 lay H3331 in sackcloth H8242 and ashes H665 .
|
4. ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಯನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದುಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಯನ್ನು ಸ್ವೀಕರಿಸಲಿಲ್ಲ.
|
4. So Esther H635 's maids H5291 and her chamberlains H5631 came H935 and told H5046 it her . Then was the queen H4436 exceedingly H3966 grieved H2342 ; and she sent H7971 raiment H899 to clothe H3847 H853 Mordecai H4782 , and to take away H5493 his sackcloth H8242 from H4480 H5921 him : but he received H6901 it not H3808 .
|
5. ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.
|
5. Then called H7121 Esther H635 for Hatach H2047 , one of the king H4428 's chamberlains H4480 H5631 , whom H834 he had appointed H5975 to attend upon H6440 her , and gave him a commandmen H6680 to H5921 Mordecai H4782 , to know H3045 what H4100 it H2088 was , and why H5921 H4100 it H2088 was .
|
6. ಅರಮನೆಯ ಹೆಬ್ಬಾಗಿಲು ಎದುರಿನಲ್ಲಿದ್ದ ಬಯಲಿನಲ್ಲಿ ಮೊರ್ದೆಕೈಯನ್ನು ಹತಾಕನು ಸಂಧಿಸಿದಾಗ
|
6. So Hatach H2047 went forth H3318 to H413 Mordecai H4782 unto H413 the street H7339 of the city H5892 , which H834 was before H6440 the king H4428 's gate H8179 .
|
7. ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಮತ್ತು ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು.
|
7. And Mordecai H4782 told H5046 him of H853 all H3605 that H834 had happened H7136 unto him, and H853 of the sum H6575 of the money H3701 that H834 Haman H2001 had promised H559 to pay H8254 to H5921 the king H4428 's treasuries H1595 for the Jews H3064 , to destroy H6 them.
|
8. ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು. PEPS
|
8. Also he gave H5414 him the copy H6572 of the writing H3791 of the decree H1881 that H834 was given H5414 at Shushan H7800 to destroy H8045 them , to show H7200 it unto H853 Esther H635 , and to declare H5046 it unto her , and to charge H6680 her H5921 that she should go in H935 unto H413 the king H4428 , to make supplication H2603 unto him , and to make request H1245 before H4480 H6440 him for H5921 her people H5971 .
|
9. ಹತಾಕನು ಹಿಂತಿರುಗಿ ಹೋಗಿ ಎಸ್ತೇರಳಿಗೆ ಮೊರ್ದೆಕೈ ಹೇಳಿದ್ದೆಲ್ಲವನ್ನು ತಿಳಿಸಿದನು. PEPS
|
9. And Hatach H2047 came H935 and told H5046 Esther H635 H853 the words H1697 of Mordecai H4782 .
|
10. ಎಸ್ತೇರಳು ಹತಾಕನಿಗೆ, “ಮೊರ್ದೆಕೈ ಹತ್ತಿರ ಹೋಗಿ ಹೀಗೆ ಹೇಳು:
|
10. Again Esther H635 spoke H559 unto Hatach H2047 , and gave him commandment H6680 unto H413 Mordecai H4782 ;
|
11. ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.” PEPS
|
11. All H3605 the king H4428 's servants H5650 , and the people H5971 of the king H4428 's provinces H4082 , do know H3045 , that H834 whosoever H3605 H834 , whether H834 man H376 or woman H802 , shall come H935 unto H413 the king H4428 into H413 the inner H6442 court H2691 , who H834 is not H3808 called H7121 , there is one H259 law H1881 of his to put him to death H4191 , except H905 such to whom H4480 H834 the king H4428 shall hold out H3447 H853 the golden H2091 scepter H8275 , that he may live H2421 : but I H589 have not H3808 been called H7121 to come in H935 unto H413 the king H4428 these H2088 thirty H7970 days H3117 .
|
12. (12-13) ಎಸ್ತೇರಳ ಸಂದೇಶವು ಮೊರ್ದೆಕೈಗೆ ತಲುಪಿತು. ಅದಕ್ಕುತ್ತರವಾಗಿ ಮೊರ್ದೆಕೈ ಹೀಗೆ ಹೇಳಿ ಕಳುಹಿಸಿದನು: “ಎಸ್ತೇರಳೇ, ನೀನು ಅರಮನೆಯಲ್ಲಿ ವಾಸವಾಗಿರುವುದರಿಂದ ಯೆಹೂದ್ಯಳಾದ ನೀನೊಬ್ಬಳೇ ಸಾಮೂಹಿಕ ಹತ್ಯೆಯಿಂದ ಪಾರಾಗುವೆ ಎಂದು ನೆನೆಸಬೇಡ.
|
12. And they told H5046 to Mordecai H4782 H853 Esther H635 's words H1697 .
|
16.
|
|
14. ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?” PEPS
|
14. For H3588 if H518 thou altogether holdest thy peace H2790 H2790 at this H2063 time H6256 , then shall there enlargement H7305 and deliverance H2020 arise H5975 to the Jews H3064 from another place H4480 H4725 H312 ; but thou H859 and thy father H1 's house H1004 shall be destroyed H6 : and who H4310 knoweth H3045 whether H518 thou art come H5060 to the kingdom H4438 for such a time H6256 as this H2063 ?
|
15. (15-16) ಆಗ ಎಸ್ತೇರಳು ಈ ಉತ್ತರವನ್ನು ಮೊರ್ದೆಕೈಗೆ ಕಳುಹಿಸಿದಳು: “ಮೊರ್ದೆಕೈ, ನೀನು ಹೋಗಿ ಶೂಷನ್‌ನಲ್ಲಿರುವ ಎಲ್ಲಾ ಯೆಹೂದ್ಯರನ್ನು ಒಟ್ಟಿಗೆ ಸೇರಿಸಿ ನನಗಾಗಿ ಉಪವಾಸವಿರಲು ಅವರಿಗೆ ಹೇಳು. ಮೂರು ದಿನ ಹಗಲುರಾತ್ರಿ ಊಟಮಾಡಲೂಬಾರದು ಕುಡಿಯಲೂಬಾರದು. ನಾನೂ ನಿಮ್ಮ ಹಾಗೆ ಉಪವಾಸದಿಂದಿರುವೆನು. ನನ್ನೊಂದಿಗೆ ನನ್ನ ಸೇವಕಿಯರೂ ಉಪವಾಸ ಮಾಡುವರು. ನಾವು ಉಪವಾಸ ಮಾಡಿದ ಬಳಿಕ ನಾನು ರಾಜನ ಬಳಿಗೆ ಹೋಗುವೆನು. ಆತನು ಕರೆಯದೆ ನಾನು ಆತನ ಬಳಿಗೆ ಹೋಗುವುದು ನ್ಯಾಯಬಾಹಿರ. ಆದರೂ ನಾನು ಹೋಗುವೆನು, ನಾನು ಸಾಯಬೇಕಾದರೆ ಸಾಯುವೆನು.” PEPS
|
15. Then Esther H635 bade H559 them return H7725 H413 Mordecai H4782 this answer ,
|
17. ಮೊರ್ದೆಕೈ ಹೊರಟುಹೋಗಿ ಎಸ್ತೇರಳು ಹೇಳಿದ ಪ್ರಕಾರ ಮಾಡಿದನು. PE
|
17. So Mordecai H4782 went his way H5674 , and did H6213 according to all H3605 that H834 Esther H635 had commanded H6680 him H5921 .
|