Bible Versions
Bible Books

7
:

1. {ಜೆರುಸಲೇಮಿಗೆ ಎಜ್ರನ ಆಗಮನ} PS ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.
1. Now after H310 these H428 things H1697 , in the reign H4438 of Artaxerxes H783 king H4428 of Persia H6539 , Ezra H5830 the son H1121 of Seraiah H8304 , the son H1121 of Azariah H5838 , the son H1121 of Hilkiah H2518 ,
2. ಹಿಲ್ಕೀಯನು ಶಲ್ಲೂಮನ ಮಗನು. ಶಲ್ಲೂಮನು ಚಾದೋಕನ ಮಗನು; ಚಾದೋಕನು ಅಹೀಟೂಬನ ಮಗನು.
2. The son H1121 of Shallum H7967 , the son H1121 of Zadok H6659 , the son H1121 of Ahitub H285 ,
3. ಅಹೀಟೂಬನು ಅಮರ್ಯನ ಮಗನು; ಅಮರ್ಯನು ಅಜರ್ಯನ ಮಗನು. ಅಜರ್ಯನು ಮೆರಾಯೋತನ ಮಗನು;
3. The son H1121 of Amariah H568 , the son H1121 of Azariah H5838 , the son H1121 of Meraioth H4812 ,
4. ಮೆರಾಯೋತನು ಜೆರಹ್ಯನ ಮಗನು; ಜೆರಹ್ಯನು ಉಜ್ಜೀಯನ ಮಗನು; ಉಜ್ಜೀಯನು ಬುಕ್ಕೀಯ ಮಗನು.
4. The son H1121 of Zerahiah H2228 , the son H1121 of Uzzi H5813 , the son H1121 of Bukki H1231 ,
5. ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು. PEPS
5. The son H1121 of Abishua H50 , the son H1121 of Phinehas H6372 , the son H1121 of Eleazar H499 , the son H1121 of Aaron H175 the chief H7218 priest H3548 :
6. ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.
6. This H1931 Ezra H5830 went up H5927 from Babylon H4480 H894 ; and he H1931 was a ready H4106 scribe H5608 in the law H8451 of Moses H4872 , which H834 the LORD H3068 God H430 of Israel H3478 had given H5414 : and the king H4428 granted H5414 him all H3605 his request H1246 , according to the hand H3027 of the LORD H3068 his God H430 upon H5921 him.
7. ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.
7. And there went up H5927 some of the children H4480 H1121 of Israel H3478 , and of H4480 the priests H3548 , and the Levites H3881 , and the singers H7891 , and the porters H7778 , and the Nethinims H5411 , unto H413 Jerusalem H3389 , in the seventh H7651 year H8141 of Artaxerxes H783 the king H4428 .
8. ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಎಜ್ರನು ಜೆರುಸಲೇಮನ್ನು ತಲುಪಿದನು.
8. And he came H935 to Jerusalem H3389 in the fifth H2549 month H2320 , which H1931 was in the seventh H7637 year H8141 of the king H4428 .
9. ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.
9. For H3588 upon the first H259 day of the first H7223 month H2320 began H3246 he H1931 to go up H4609 from Babylon H4480 H894 , and on the first H259 day of the fifth H2549 month H2320 came H935 he to H413 Jerusalem H3389 , according to the good H2896 hand H3027 of his God H430 upon H5921 him.
10. ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು. PS
10. For H3588 Ezra H5830 had prepared H3559 his heart H3824 to seek H1875 H853 the law H8451 of the LORD H3068 , and to do H6213 it , and to teach H3925 in Israel H3478 statutes H2706 and judgments H4941 .
11. {ಎಜ್ರನಿಗೆ ಅರಸನಾದ ಅರ್ತಷಸ್ತನ ಪತ್ರ} PS ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:
11. Now this H2088 is the copy H6572 of the letter H5406 that H834 the king H4428 Artaxerxes H783 gave H5414 unto Ezra H5830 the priest H3548 , the scribe H5608 , even a scribe H5608 of the words H1697 of the commandments H4687 of the LORD H3068 , and of his statutes H2706 to H5921 Israel H3478 .
12. ಅರಸನಾದ ಅರ್ತಷಸ್ತನಿಂದ: ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು.
12. Artaxerxes H783 , king H4430 of kings H4430 , unto Ezra H5831 the priest H3549 , a scribe H5613 of the law H1882 of H1768 the God H426 of heaven H8065 , perfect H1585 peace , and at such a time H3706 .
13. ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.
13. I make H7761 a decree H2942 , that H1768 all H3606 they of H4481 the people H5972 of Israel H3479 , and of his priests H3549 and Levites H3879 , in my realm H4437 , which are minded of their own freewill H5069 to go up H1946 to Jerusalem H3390 , go H1946 with H5974 thee.
14. ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.
14. Forasmuch H3606 H6903 H1768 as thou art sent H7972 of H4481 H6925 the king H4430 , and of his seven H7655 counselors H3272 , to inquire H1240 concerning H5922 Judah H3061 and Jerusalem H3390 , according to the law H1882 of thy God H426 which H1768 is in thine hand H3028 ;
15. ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು.
15. And to carry H2987 the silver H3702 and gold H1722 , which H1768 the king H4430 and his counselors H3272 have freely offered H5069 unto the God H426 of Israel H3479 , whose H1768 habitation H4907 is in Jerusalem H3390 ,
16. ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು.
16. And all H3606 the silver H3702 and gold H1722 that H1768 thou canst find H7912 in all H3606 the province H4083 of Babylon H895 , with H5974 the freewill offering H5069 of the people H5974 , and of the priests H3549 , offering willingly H5069 for the house H1005 of their God H426 which H1768 is in Jerusalem H3390 :
17. ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.
17. That H3606 H6903 H1836 thou mayest buy H7066 speedily H629 with this H1836 money H3702 bullocks H8450 , rams H1798 , lambs H563 , with their meat offerings H4504 and their drink offerings H5261 , and offer H7127 them H1994 upon H5922 the altar H4056 of H1768 the house H1005 of your God H426 which H1768 is in Jerusalem H3390 .
18. ಉಳಿದ ಬೆಳ್ಳಿಬಂಗಾರಗಳನ್ನು ನಿನಗೂ ನಿನ್ನೊಂದಿಗಿರುವ ಇತರರಿಗೂ ಸರಿತೋರುವ ರೀತಿಯಲ್ಲಿ ವಿನಿಯೋಗಿಸಿರಿ. ಅದು ದೇವರಿಗೆ ಮೆಚ್ಚಿಕೆಯಾಗುವಂತೆ ಉಪಯೋಗಿಸಿರಿ.
18. And whatsoever H4101 H1768 shall seem good H3191 to H5922 thee , and to H5922 thy brethren H252 , to do H5648 with the rest H7606 of the silver H3702 and the gold H1722 , that do H5648 after the will H7470 of your God H426 .
19. ಅವೆಲ್ಲವುಗಳನ್ನು ಜೆರುಸಲೇಮಿನ ದೇವರ ಬಳಿಗೆ ತೆಗೆದುಕೊಂಡು ಹೋಗಿ ಆತನನ್ನು ಆರಾಧಿಸಲು ಅವುಗಳನ್ನು ಉಪಯೋಗಿಸಿರಿ.
19. The vessels H3984 also that H1768 are given H3052 thee for the service H6402 of the house H1005 of thy God H426 , those deliver H8000 thou before H6925 the God H426 of Jerusalem H3390 .
20. ಜೆರುಸಲೇಮಿನ ದೇವಾಲಯಕ್ಕೆ ಇನ್ನೂ ವಸ್ತುಗಳು ಬೇಕಾಗಿದ್ದಲ್ಲಿ ರಾಜನ ಖಜಾನೆಯಿಂದ ಹಣ ತೆಗೆದುಕೊಂಡು ಅವುಗಳನ್ನು ಖರೀದಿಮಾಡು.
20. And whatsoever more H7606 shall be needful H2819 for the house H1005 of thy God H426 , which H1768 thou shalt have occasion H5308 to bestow H5415 , bestow H5415 it out of H4481 the king H4430 's treasure H1596 house H1005 .
21. ಅರಸನಾದ ಅರ್ತಷಸ್ತನೆಂಬ ನಾನು ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.
21. And I, even I H576 Artaxerxes H783 the king H4430 , do make H7761 a decree H2942 to all H3606 the treasurers H1490 which H1768 are beyond H5675 the river H5103 , that H1768 whatsoever H3606 H1768 Ezra H5831 the priest H3549 , the scribe H5613 of the law H1882 of H1768 the God H426 of heaven H8065 , shall require H7593 of you , it be done H5648 speedily H629 ,
22. ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು.
22. Unto H5705 a hundred H3969 talents H3604 of silver H3702 , and to H5705 a hundred H3969 measures H3734 of wheat H2591 , and to H5705 a hundred H3969 baths H1325 of wine H2562 , and to H5705 a hundred H3969 baths H1325 of oil H4887 , and salt H4416 without H1768 H3809 prescribing H3792 how much .
23. ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.
23. Whatsoever H3606 H1768 is commanded H2941 by H4481 the God H426 of heaven H8065 , let it be diligently H149 done H5648 for the house H1005 of the God H426 of heaven H8065 : for H1768 why H4101 should there be H1934 wrath H7109 against H5922 the realm H4437 of the king H4430 and his sons H1123 ?
24. ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.
24. Also we certify H3046 you, that H1768 touching any H3606 of the priests H3549 and Levites H3879 , singers H2171 , porters H8652 , Nethinims H5412 , or ministers H6399 of this H1836 house H1005 of God H426 , it shall not H3809 be lawful H7990 to impose H7412 toll H4061 , tribute H1093 , or custom H1983 , upon H5922 them.
25. ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
25. And thou H607 , Ezra H5831 , after the wisdom H2452 of thy God H426 , that H1768 is in thine hand H3028 , set H4483 magistrates H8200 and judges H1782 , which H1768 may H1934 judge H1780 all H3606 the people H5972 that H1768 are beyond H5675 the river H5103 , all H3606 such as know H3046 the laws H1882 of thy God H426 ; and teach H3046 ye them that H1768 know H3046 them not H3809 .
26. ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು. PS
26. And whosoever H3606 H1768 will H1934 not H3809 do H5648 the law H1882 of H1768 thy God H426 , and the law H1882 of H1768 the king H4430 , let H1934 judgment H1780 be executed H5648 speedily H629 upon H4481 him, whether H2006 it be unto death H4193 , or H2006 to banishment H8332 , or H2006 to confiscation H6065 of goods H5232 , or to imprisonment H613 .
27. {ಎಜ್ರನು ದೇವರನ್ನು ಕೊಂಡಾಡಿದನು} PS ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!
27. Blessed H1288 be the LORD H3068 God H430 of our fathers H1 , which H834 hath put H5414 such a thing as this H2063 in the king H4428 's heart H3820 , to beautify H6286 H853 the house H1004 of the LORD H3068 which H834 is in Jerusalem H3389 :
28. ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು. PE
28. And hath extended H5186 mercy H2617 unto H5921 me before H6440 the king H4428 , and his counselors H3289 , and before all H3605 the king H4428 's mighty H1368 princes H8269 . And I H589 was strengthened H2388 as the hand H3027 of the LORD H3068 my God H430 was upon H5921 me , and I gathered together H6908 out of Israel H4480 H3478 chief men H7218 to go up H5927 with H5973 me.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×