|
|
1. ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಈ ಸಂದೇಶವು ದೊರಕಿತು:
|
1. In the seventh H7637 month , in the one H259 and twentieth H6242 day of the month H2320 , came H1961 the word H1697 of the LORD H3068 by H3027 the prophet H5030 Haggai H2292 , saying H559 ,
|
2. “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.
|
2. Speak H559 now H4994 to H413 Zerubbabel H2216 the son H1121 of Shealtiel H7597 , governor H6346 of Judah H3063 , and to H413 Joshua H3091 the son H1121 of Josedech H3087 , the high H1419 priest H3548 , and to H413 the residue H7611 of the people H5971 , saying H559 ,
|
3. ‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?
|
3. Who H4310 is left H7604 among you that H834 saw H7200 H853 this H2088 house H1004 in her first H7223 glory H3519 ? and how H4100 do ye H859 see H7200 it now H6258 ? is it not H3808 in your eyes H5869 in comparison of it H3644 as nothing H369 ?
|
4. ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’ ” ಇದು ಸರ್ವಶಕ್ತನಾದ ಯೆಹೋವನ ನುಡಿ. PEPS
|
4. Yet now H6258 be strong H2388 , O Zerubbabel H2216 , saith H5002 the LORD H3068 ; and be strong H2388 , O Joshua H3091 , son H1121 of Josedech H3087 , the high H1419 priest H3548 ; and be strong H2388 , all H3605 ye people H5971 of the land H776 , saith H5002 the LORD H3068 , and work H6213 : for H3588 I H589 am with H854 you, saith H5002 the LORD H3068 of hosts H6635 :
|
5. ಯೆಹೋವನು ಹೇಳುವುದೇನೆಂದರೆ, “ ‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’
|
5. According to H853 the word H1697 that H834 I covenanted H3772 with H854 you when ye came out H3318 of Egypt H4480 H4714 , so my spirit H7307 remaineth H5975 among H8432 you: fear H3372 ye not H408 .
|
6. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,
|
6. For H3588 thus H3541 saith H559 the LORD H3068 of hosts H6635 ; Yet H5750 once H259 , it H1931 is a little while H4592 , and I H589 will shake H7493 H853 the heavens H8064 , and the earth H776 , and the sea H3220 , and the dry H2724 land ;
|
7. ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!
|
7. And I will shake H7493 H853 all H3605 nations H1471 , and the desire H2532 of all H3605 nations H1471 shall come H935 : and I will fill H4390 H853 this H2088 house H1004 with glory H3519 , saith H559 the LORD H3068 of hosts H6635 .
|
8. ‘ಅವರ ಬೆಳ್ಳಿಯೆಲ್ಲವೂ ನನ್ನದೇ, ಅವರ ಬಂಗಾರವೂ ನನ್ನದೇ.’ ಇದು ಸರ್ವಶಕ್ತನಾದ ಯೆಹೋವನ ನುಡಿ.
|
8. The silver H3701 is mine , and the gold H2091 is mine, saith H5002 the LORD H3068 of hosts H6635 .
|
9. ‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!” PEPS
|
9. The glory H3519 of this H2088 latter H314 house H1004 shall be H1961 greater H1419 than H4480 of the former H7223 , saith H559 the LORD H3068 of hosts H6635 : and in this H2088 place H4725 will I give H5414 peace H7965 , saith H5002 the LORD H3068 of hosts H6635 .
|
10. ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.
|
10. In the four H702 and twentieth H6242 day of the ninth H8671 month , in the second H8147 year H8141 of Darius H1867 , came H1961 the word H1697 of the LORD H3068 by H413 Haggai H2292 the prophet H5030 , saying H559 ,
|
11. “ಈ ವಿಷಯದ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ಎಂಬುದನ್ನು ತಿಳಿದುಕೊಳ್ಳಲು ಯಾಜಕರನ್ನು ವಿಚಾರಿಸು ಎಂಬುದಾಗಿ ಸರ್ವಶಕ್ತನಾದ ಯೆಹೋವನು ನಿನಗೆ ಆಜ್ಞಾಪಿಸುತ್ತಾನೆ.
|
11. Thus H3541 saith H559 the LORD H3068 of hosts H6635 ; Ask H7592 now H4994 H853 the priests H3548 concerning the law H8451 , saying H559 ,
|
12. ‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’ ” PEPS ಯಾಜಕರು ಉತ್ತರವಾಗಿ, “ಇಲ್ಲ” ಎಂದರು. PEPS
|
12. If H2005 one H376 bear H5375 holy H6944 flesh H1320 in the skirt H3671 of his garment H899 , and with his skirt H3671 do touch H5060 H413 bread H3899 , or pottage H5138 , or wine H3196 , or oil H8081 , or any H3605 meat H3978 , shall it be holy H6942 ? And the priests H3548 answered H6030 and said H559 , No H3808 .
|
13. ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” PEPS ಆಗ ಯಾಜಕರು, “ಹೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು. PEPS
|
13. Then said H559 Haggai H2292 , If H518 one that is unclean H2931 by a dead body H5315 touch H5060 any H3605 of these H428 , shall it be unclean H2930 ? And the priests H3548 answered H6030 and said H559 , It shall be unclean H2930 .
|
14. ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು. PEPS
|
14. Then answered H6030 Haggai H2292 , and said H559 , So H3651 is this H2088 people H5971 , and so H3651 is this H2088 nation H1471 before H6440 me, saith H5002 the LORD H3068 ; and so H3651 is every H3605 work H4639 of their hands H3027 ; and that which H834 they offer H7126 there H8033 is unclean H2931 .
|
15. “ ‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.
|
15. And now H6258 , I pray you H4994 , consider H7760 H3824 from H4480 this H2088 day H3117 and upward H4605 , from before H4480 H2962 a stone H68 was laid H7760 upon H413 a stone H68 in the temple H1964 of the LORD H3068 :
|
16. ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.
|
16. Since those days were H4480 H1961 , when one came H935 to H413 a heap H6194 of twenty H6242 measures , there were H1961 but ten H6235 : when one came H935 to H413 the wine vat H3342 for to draw out H2834 fifty H2572 vessels out of the press H6333 , there were H1961 but twenty H6242 .
|
17. ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.” PEPS
|
17. I smote H5221 you with blasting H7711 and with mildew H3420 and with hail H1259 in H854 all H3605 the labors H4639 of your hands H3027 ; yet ye turned not H369 to H413 me, saith H5002 the LORD H3068 .
|
18. ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.
|
18. Consider H7760 H3824 now H4994 from H4480 this H2088 day H3117 and upward H4605 , from the four H702 and twentieth H6242 day H4480 H3117 of the ninth H8671 month, even from H4480 the day H3117 that H834 the foundation of the LORD's temple was laid H3245 H1964 H3068 , consider H7760 H3824 it .
|
19. ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!” PEPS
|
19. Is the seed H2233 yet H5750 in the barn H4035 ? yea , as yet H5704 the vine H1612 , and the fig tree H8384 , and the pomegranate H7416 , and the olive H2132 tree H6086 , hath not H3808 brought forth H5375 : from H4480 this H2088 day H3117 will I bless H1288 you .
|
20. ಒಂಭತ್ತನೇ ತಿಂಗಳ ಇಪ್ಪತ್ನಾಲ್ಕನೆಯ ದಿವಸದಲ್ಲಿ ಇನ್ನೊಂದು ಸಂದೇಶವು ಹಗ್ಗಾಯನಿಗೆ ಯೆಹೋವನಿಂದ ಬಂದಿತು. ಇದೇ ಆ ಸಂದೇಶ:
|
20. And again H8145 the word H1697 of the LORD H3068 came H1961 unto H413 Haggai H2292 in the four H702 and twentieth H6242 day of the month H2320 , saying H559 ,
|
21. “ಯೆಹೂದ ಪ್ರಾಂತ್ಯದ ರಾಜ್ಯಪಾಲನಾದ ಜೆರುಬ್ಬಾಬೆಲನ ಬಳಿಗೆ ಹೋಗು. ನಾನು ಭೂಮ್ಯಾಕಾಶಗಳನ್ನು ಅಲ್ಲಾಡಿಸುವೆನು ಎಂದು ಅವನಿಗೆ ಹೇಳು.
|
21. Speak H559 to H413 Zerubbabel H2216 , governor H6346 of Judah H3063 , saying H559 , I H589 will shake H7493 H853 the heavens H8064 and the earth H776 ;
|
22. ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”
|
22. And I will overthrow H2015 the throne H3678 of kingdoms H4467 , and I will destroy H8045 the strength H2392 of the kingdoms H4467 of the heathen H1471 ; and I will overthrow H2015 the chariots H4818 , and those that ride H7392 in them ; and the horses H5483 and their riders H7392 shall come down H3381 , every one H376 by the sword H2719 of his brother H251 .
|
23. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” PEPS ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ. PE
|
23. In that H1931 day H3117 , saith H5002 the LORD H3068 of hosts H6635 , will I take H3947 thee , O Zerubbabel H2216 , my servant H5650 , the son H1121 of Shealtiel H7597 , saith H5002 the LORD H3068 , and will make H7760 thee as a signet H2368 : for H3588 I have chosen H977 thee, saith H5002 the LORD H3068 of hosts H6635 .
|