|
|
1. ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.
|
1. Send H7971 ye the lamb H3733 to the ruler H4910 of the land H776 from Sela H4480 H5554 to the wilderness H4057 , unto H413 the mount H2022 of the daughter H1323 of Zion H6726 .
|
2. ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು.
|
2. For it shall be H1961 , that , as a wandering H5074 bird H5775 cast out H7971 of the nest H7064 , so the daughters H1323 of Moab H4124 shall be H1961 at the fords H4569 of Arnon H769 .
|
3. ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ.
|
3. Take H935 counsel H6098 , execute H6213 judgment H6415 ; make H7896 thy shadow H6738 as the night H3915 in the midst H8432 of the noonday H6672 ; hide H5641 the outcasts H5080 ; betray H1540 not H408 him that wandereth H5074 .
|
4. ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.
|
4. Let mine outcasts H5080 dwell H1481 with thee, Moab H4124 ; be H1933 thou a covert H5643 to them from the face H4480 H6440 of the spoiler H7703 : for H3588 the extortioner H4160 is at an end H656 , the spoiler H7701 ceaseth H3615 , the oppressors H7429 are consumed H8552 out of H4480 the land H776 .
|
5. ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.
|
5. And in mercy H2617 shall the throne H3678 be established H3559 : and he shall sit H3427 upon H5921 it in truth H571 in the tabernacle H168 of David H1732 , judging H8199 , and seeking H1875 judgment H4941 , and hasting H4106 righteousness H6664 .
|
6. ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.
|
6. We have heard H8085 of the pride H1347 of Moab H4124 ; he is very H3966 proud H1341 : even of his haughtiness H1346 , and his pride H1347 , and his wrath H5678 : but his lies H907 shall not H3808 be so H3651 .
|
7. ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.
|
7. Therefore H3651 shall Moab H4124 howl H3213 for Moab H4124 , every one H3605 shall howl H3213 : for the foundations H808 of Kir H7025 -hareseth shall ye mourn H1897 ; surely H389 they are stricken H5218 .
|
8. ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು.
|
8. For H3588 the fields H7709 of Heshbon H2809 languish H535 , and the vine H1612 of Sibmah H7643 : the lords H1167 of the heathen H1471 have broken down H1986 the principal plants H8291 thereof , they are come H5060 even unto H5704 Jazer H3270 , they wandered H8582 through the wilderness H4057 : her branches H7976 are stretched out H5203 , they are gone over H5674 the sea H3220 .
|
9. ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.
|
9. Therefore H5921 H3651 I will bewail H1058 with the weeping H1065 of Jazer H3270 the vine H1612 of Sibmah H7643 : I will water H7301 thee with my tears H1832 , O Heshbon H2809 , and Elealeh H500 : for H3588 the shouting H1959 for H5921 thy summer fruits H7019 and for H5921 thy harvest H7105 is fallen H5307 .
|
10. ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.
|
10. And gladness H8057 is taken away H622 , and joy H1524 out of H4480 the plentiful field H3759 ; and in the vineyards H3754 there shall be no H3808 singing H7442 , neither H3808 shall there be shouting H7321 : the treaders H1869 shall tread H1869 out no H3808 wine H3196 in their presses H3342 ; I have made their vintage shouting H1959 to cease H7673 .
|
11. ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.
|
11. Wherefore H921 H3651 my bowels H4578 shall sound H1993 like a harp H3658 for Moab H4124 , and mine inward parts H7130 for Kir H7025 -haresh.
|
12. ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ. PS
|
12. And it shall come to pass H1961 , when H3588 it is seen H7200 that H3588 Moab H4124 is weary H3811 on H5921 the high place H1116 , that he shall come H935 to H413 his sanctuary H4720 to pray H6419 ; but he shall not H3808 prevail H3201 .
|
13. ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ.
|
13. This H2088 is the word H1697 that H834 the LORD H3068 hath spoken H1696 concerning H413 Moab H4124 since that time H4480 H227 .
|
14. ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.” PE
|
14. But now H6258 the LORD H3068 hath spoken H1696 , saying H559 , Within three H7969 years H8141 , as the years H8141 of a hireling H7916 , and the glory H3519 of Moab H4124 shall be contemned H7034 , with all H3605 that great H7227 multitude H1995 ; and the remnant H7605 shall be very small H4592 H4213 and feeble H3808 H3524 .
|