|
|
1. {ಅರಾಮ್ಯರ ಕುರಿತು ದೇವರ ಸಂದೇಶ} PS ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.
|
1. The burden H4853 of Damascus H1834 . Behold H2009 , Damascus H1834 is taken away H5493 from being a city H4480 H5892 , and it shall be H1961 a ruinous H4654 heap H4596 .
|
2. ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.
|
2. The cities H5892 of Aroer H6177 are forsaken H5800 : they shall be H1961 for flocks H5739 , which shall lie down H7257 , and none H369 shall make them afraid H2729 .
|
3. ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.
|
3. The fortress H4013 also shall cease H7673 from Ephraim H4480 H669 , and the kingdom H4467 from Damascus H4480 H1834 , and the remnant H7605 of Syria H758 : they shall be H1961 as the glory H3519 of the children H1121 of Israel H3478 , saith H5002 the LORD H3068 of hosts H6635 .
|
4. “ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು. PS
|
4. And in that H1931 day H3117 it shall come to pass H1961 , that the glory H3519 of Jacob H3290 shall be made thin H1809 , and the fatness H4924 of his flesh H1320 shall wax lean H7329 .
|
5. “ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು. PEPS
|
5. And it shall be H1961 as when the harvest man H7105 gathereth H622 the corn H7054 , and reapeth H7114 the ears H7641 with his arm H2220 ; and it shall be H1961 as he that gathereth H3950 ears H7641 in the valley H6010 of Rephaim H7497 .
|
6. “ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು. PEPS
|
6. Yet gleaning grapes H5955 shall be left H7604 in it , as the shaking H5363 of an olive tree H2132 , two H8147 or three H7969 berries H1620 in the top H7218 of the uppermost bough H534 , four H702 or five H2568 in the outermost fruitful H6509 branches H5585 thereof, saith H5002 the LORD H3068 God H430 of Israel H3478 .
|
7. ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ.
|
7. At that H1931 day H3117 shall a man H120 look H8159 to H5921 his Maker H6213 , and his eyes H5869 shall have respect H7200 to H413 the Holy One H6918 of Israel H3478 .
|
8. ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳುದೇವರುಗಳಿಗೆ, ತಾವು ಮಾಡಿದ ಬಲಿಪೀಠಗಳಿಗೆ, ಪೂಜಾಸ್ಥಳಗಳಿಗೆ ಅವರು ಹೋಗುವದಿಲ್ಲ.
|
8. And he shall not H3808 look H8159 to H413 the altars H4196 , the work H4639 of his hands H3027 , neither H3808 shall respect H7200 that which H834 his fingers H676 have made H6213 , either the groves H842 , or the images H2553 .
|
9. ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.
|
9. In that H1931 day H3117 shall his strong H4581 cities H5892 be H1961 as a forsaken H5800 bough H2793 , and an uppermost branch H534 , which H834 they left H5800 because H4480 H6440 of the children H1121 of Israel H3478 : and there shall be H1961 desolation H8077 .
|
10. ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. PEPS ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.
|
10. Because H3588 thou hast forgotten H7911 the God H430 of thy salvation H3468 , and hast not H3808 been mindful H2142 of the rock H6697 of thy strength H4581 , therefore H5921 H3651 shalt thou plant H5193 pleasant H5282 plants H5194 , and shalt set H2232 it with strange H2114 slips H2156 :
|
11. ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.
|
11. In the day H3117 shalt thou make thy plant H5194 to grow H7735 , and in the morning H1242 shalt thou make thy seed H2233 to flourish H6524 : but the harvest H7105 shall be a heap H5067 in the day H3117 of grief H2470 and of desperate H605 sorrow H3511 .
|
12. ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.
|
12. Woe H1945 to the multitude H1995 of many H7227 people H5971 , which make a noise H1993 like the noise H1993 of the seas H3220 ; and to the rushing H7588 of nations H3816 , that make a rushing H7582 like the rushing H7588 of mighty H3524 waters H4325 !
|
13. ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.
|
13. The nations H3816 shall rush H7582 like the rushing H7588 of many H7227 waters H4325 : but God shall rebuke H1605 them , and they shall flee H5127 far off H4480 H4801 , and shall be chased H7291 as the chaff H4671 of the mountains H2022 before H6440 the wind H7307 , and like a rolling thing H1534 before H6440 the whirlwind H5492 .
|
14. ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು. PE
|
14. And behold H2009 at eveningtide H6256 H6153 trouble H1091 ; and before H2962 the morning H1242 he is not H369 . This H2088 is the portion H2506 of them that spoil H8154 us , and the lot H1486 of them that rob H962 us.
|