|
|
1. ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
|
1. Who H4310 hath believed H539 our report H8052 ? and to H5921 whom H4310 is the arm H2220 of the LORD H3068 revealed H1540 ?
|
2. ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
|
2. For he shall grow up H5927 before H6440 him as a tender plant H3126 , and as a root H8328 out of a dry H6723 ground H4480 H776 : he hath no H3808 form H8389 nor H3808 comeliness H1926 ; and when we shall see H7200 him, there is no H3808 beauty H4758 that we should desire H2530 him.
|
3. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
|
3. He is despised H959 and rejected H2310 of men H376 ; a man H376 of sorrows H4341 , and acquainted H3045 with grief H2483 : and we hid H4564 as it were our faces H6440 from H4480 him ; he was despised H959 , and we esteemed H2803 him not H3808 .
|
4. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
|
4. Surely H403 he H1931 hath borne H5375 our griefs H2483 , and carried H5445 our sorrows H4341 : yet we H587 did esteem H2803 him stricken H5060 , smitten H5221 of God H430 , and afflicted H6031 .
|
5. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
|
5. But he H1931 was wounded H2490 for our transgressions H4480 H6588 , he was bruised H1792 for our iniquities H4480 H5771 : the chastisement H4148 of our peace H7965 was upon H5921 him ; and with his stripes H2250 we are healed H7495 .
|
6. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
|
6. All H3605 we like sheep H6629 have gone astray H8582 ; we have turned H6437 every one H376 to his own way H1870 ; and the LORD H3068 hath laid H6293 on him H853 the iniquity H5771 of us all H3605 .
|
7. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
|
7. He was oppressed H5065 , and he H1931 was afflicted H6031 , yet he opened H6605 not H3808 his mouth H6310 : he is brought H2986 as a lamb H7716 to the slaughter H2874 , and as a sheep H7353 before H6440 her shearers H1494 is dumb H481 , so he openeth H6605 not H3808 his mouth H6310 .
|
8. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
|
8. He was taken H3947 from prison H4480 H6115 and from judgment H4480 H4941 : and who H4310 shall declare H7878 his generation H1755 ? for H3588 he was cut off H1504 out of the land H4480 H776 of the living H2416 : for the transgression H4480 H6588 of my people H5971 was he stricken H5061 .
|
9. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
|
9. And he made H5414 his grave H6913 with H854 the wicked H7563 , and with H854 the rich H6223 in his death H4194 ; because H5921 he had done H6213 no H3808 violence H2555 , neither H3808 was any deceit H4820 in his mouth H6310 .
|
10. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
|
10. Yet it pleased H2654 the LORD H3068 to bruise H1792 him ; he hath put him to grief H2470 : when H518 thou shalt make H7760 his soul H5315 an offering for sin H817 , he shall see H7200 his seed H2233 , he shall prolong H748 his days H3117 , and the pleasure H2656 of the LORD H3068 shall prosper H6743 in his hand H3027 .
|
11. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.
|
11. He shall see H7200 of the travail H4480 H5999 of his soul H5315 , and shall be satisfied H7646 : by his knowledge H1847 shall my righteous H6662 servant H5650 justify H6663 many H7227 ; for he H1931 shall bear H5445 their iniquities H5771 .
|
12. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
|
12. Therefore H3651 will I divide H2505 him a portion with the great H7227 , and he shall divide H2505 the spoil H7998 with H854 the strong H6099 ; because H8478 H834 he hath poured out H6168 his soul H5315 unto death H4194 : and he H1931 was numbered H4487 with H854 the transgressors H6586 ; and he bore H5375 the sin H2399 of many H7227 , and made intercession H6293 for the transgressors H6586 .
|