Bible Versions
Bible Books

Psalms 93:1 (KNV) Kannadam Old BSI Version

1 ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
2 ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
3 ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
4 ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
5 ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
1 The LORD H3068 reigneth, H4427 he is clothed H3847 with majesty; H1348 the LORD H3068 is clothed H3847 with strength, H5797 wherewith he hath girded himself: H247 the world H8398 also H637 is established, H3559 that it cannot H1077 be moved. H4131
2 Thy throne H3678 is established H3559 of old H4480 H227 : thou H859 art from everlasting H4480 H5769 .
3 The floods H5104 have lifted up, H5375 O LORD, H3068 the floods H5104 have lifted up H5375 their voice; H6963 the floods H5104 lift up H5375 their waves. H1796
4 The LORD H3068 on high H4791 is mightier H117 than the noise H4480 H6963 of many H7227 waters, H4325 yea, than the mighty H117 waves H4867 of the sea. H3220
5 Thy testimonies H5713 are very H3966 sure: H539 holiness H6944 becometh H4998 thine house, H1004 O LORD, H3068 forever H753 H3117 .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×