Bible Versions
Bible Books

Ezekiel 1 (ERVKN) Easy to Read Version - Kannadam

1 This verse may not be a part of this translation
2 This verse may not be a part of this translation
3 This verse may not be a part of this translation
4 ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಘರುವದನುಐ ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಙೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಙೆಳಕಿತ್ತು. ಙೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.
5 ಮೋಡದೊಳಗೆ ಮನುಷ್ಯರನುಐ ಹೋಲುವ ನಾಲ್ಕು ಜೀವಿಗಳಿದ್ದವು.
6 ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.
7 ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಙೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.
8 ಒಂದೊಂದು ಜೀವಿಯ ನಾಲ್ಕು ಪಾಶಬರ್ಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ರೀತಿಯಲ್ಲಿದ್ದವು;
9 ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಜೀವಿಗಳು ಚಲಿಸುವಾಗ ಆಚೀಚೆ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.
10 ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಘಲಘದಿಯಲ್ಲಿ ಸಿಂಹದ ಮುಖ, ಎಡ ಘದಿಯಲ್ಲಿ ಹೋರಿಯ ಮುಖ, ಹಿಂಘದಿಯಲ್ಲಿ ಗರುಡನ ಮುಖ.
11 ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನುಐ ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನುಐ ಆವರಿಸಿಕೊಂಡಿದ್ದವು.
12 ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನುಐ ಯಾವ ಕಡೆಗೆ ನಡಿಸುತ್ತಾನೋ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.
13 ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಙೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಙೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
14 ಮಿಂಚಿನ ವೇಗದಂತೆ ಜೀವಿಗಳು ಆಚೀಚೆ ಓಡಾಡುತ್ತಿದ್ದವು.
15 This verse may not be a part of this translation
16 This verse may not be a part of this translation
17 ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಙೇಕಾದರೂ ತಿರುಗಘಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.
18 ಚಕ್ರಗಳ ಅಂಚು ಎತ್ತರವಾಗಿದ್ದು ಭಯಾನಕವಾಗಿ ಕಾಣುತ್ತಿದ್ದವು. ನಾಲ್ಕು ಚಕ್ರಗಳ ಅಂಚುಗಳ ತುಂಘ ಕಣ್ಣುಗಳಿದ್ದವು.
19 ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು.
20 ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮನು ಚಕ್ರಗಳಲ್ಲಿದ್ದನು.
21 ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.
22 ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಙೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸಬಚ್ಫವಾಗಿತ್ತು.
23 ಙೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನಐ ಎರಡು ರೆಕ್ಕೆಗಳನುಐ ಚಾಚಿಕೊಂಡು ಮತ್ತೊಂದು ಜೀವಿಯನುಐ ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನುಐ ಆವರಿಸಿಕೊಂಡಿದ್ದವು.
24 ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಘ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಘ್ದದಂತಿತ್ತು. ಸರ್ವಶಕ್ತನಾದ ದೇವರ ಶಘ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಘ್ದದಂತಿತ್ತು. ಜೀವಿಗಳು ಚಲಿಸುವುದನುಐ ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನುಐ ತಮ್ಮ ಪಾಶಬರ್ಗಳಲ್ಲಿ ಕೆಳಗಿಳಿಸುತ್ತಿದ್ದವು.
25 ಜೀವಿಗಳು ಚಲಿಸುವದನುಐ ನಿಲ್ಲಿಸಿ ರೆಕ್ಕೆಗಳನುಐ ಕೆಳಗಿಳಿಸಿದವು. ಆಗ ಇನೊಐಂದು ದೊಡ್ಡ ಶಘ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಙೋಗುಣಿಯ ಮೇಲಿನಿಂದ ಶಘ್ದವು ಹೊರಟಿತ್ತು.
26 ಙೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಘಣ್ಣದ್ದಾಗಿತ್ತು. ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಘ್ಬನು ಮನುಷ್ಯನಂತೆ ಕಾಣುತ್ತಿದ್ದನು.
27 ನಾನು ಆತನ ಸೊಂಟದ ಮೇಲ್ಭಾಗವನುಐ ನೋಡಿದಾಗ, ಆತನು ಙೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನುಐ ನೋಡಿದಾಗ ಆತನು ಙೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಙೆಳಕಿತ್ತು.
28 ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನುಐ ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನುಐ ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನೊಐಂದಿಗೆ ಮಾತನಾಡುತ್ತಿದ್ದ ಸಬರವನುಐ ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×